Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    March 18, 2026

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    March 17, 2026

    54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ

    March 16, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    March 18, 2026

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    March 17, 2026

    54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ

    March 16, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಅಂಚೆ ಇಲಾಖೆಯಿಂದ ರಫ್ತು ಚಟುವಟಿಕೆ ಉತ್ತೇಜಿಸಲು ಡಾಕ್ ನಿರ್ಯಾತ್ ಕೇಂದ್ರ -ಸುಧಾಕರ ಮಲ್ಯ
    Local News

    ಅಂಚೆ ಇಲಾಖೆಯಿಂದ ರಫ್ತು ಚಟುವಟಿಕೆ ಉತ್ತೇಜಿಸಲು ಡಾಕ್ ನಿರ್ಯಾತ್ ಕೇಂದ್ರ -ಸುಧಾಕರ ಮಲ್ಯ

    adminBy adminOctober 11, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಅ.11;ಅಂಚೆ ಇಲಾಖೆಯಿಂದ ರಫ್ತು ಚಟುವಟಿಕೆ ಉತ್ತೇಜಿಸಲು ದೇಶಾ ದ್ಯಂತ 1000ಡಾಕ್ ನಿರ್ಯಾತ್ ಕೇಂದ್ರಗಳಿವೆ ಈ ಪೈಕಿ ಮಂಗಳೂರು ಅಂಚೆ ವಿಭಾಗದಲ್ಲಿ ಮೂರು ಕೇಂದ್ರ ಗಳು ಕಾರ್ಯ ನಿರ್ವಹಿ ಸುತ್ತಿವೆ ಎಂದು ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಎಂ.ಸುಧಾಕರ ಮಲ್ಯ ಅವರು ಬುಧವಾರ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.

    ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಇಂದು ಅಂಚೆ ಇಲಾಖೆಯ ವತಿಯಿಂದ ವಿಶ್ವ ಅಂಚೆ ದಿನದ ಅಂಗವಾಗಿ ನಗರದ ಮಂಗಳೂರು ಅಂಚೆ ವಿಭಾಗದ ಪ್ರಧಾನ ಅಂಚೆ ಕಚೇರಿ ಇರುವ ಪಾಂಡೇಶ್ವರ, ಹಂಪನಕಟ್ಟೆ ಮತ್ತು ಸುರತ್ಕಲ್ ಅಂಚೆ ಕಚೇರಿಗಳು ಡಾಕ್ ನಿರ್ಯಾತ್ ಕೇಂದ್ರಗ ಳಾಗಿ ವಿದೇಶಗಳಿಗೆ ಗ್ರಾಹಕರ ಉತ್ಪನ್ನಗಳನ್ನು ರಫ್ತು ಮಾಡಲು ನೆರವು ನೀಡುತ್ತಿವೆ. ಪ್ರಪಂಚ ದಾದ್ಯಂತದ ವಿವಿಧ ದೇಶಗಳಿಗೆ ಗ್ರಾಹಕರು ಉತ್ಪನ್ನ ಗಳನ್ನು ರಫ್ತು ಮಾಡುವ ಚಟುವಟಿಕೆ ಗಳಿಗೆ ಈ ಕೇಂದ್ರಗಳ ಮೂಲಕ ಸಹಾಯ ಮಾಡಲಾಗುತ್ತದೆ ಎಂದು ಸುಧಾಕರ ಮಲ್ಯ ಹೇಳಿದರು.

    ಅಂಚೆ ಇಲಾಖೆಯ ಮೂಲಕ ಅಂಚೆ ಬ್ಯಾಂಕ್ ಆರಂಭಿಸಿ ಗ್ರಾಹಕರ ಮನೆ ಬಾಗಿಲಿಗೆ ಡಿಜಿಟಲ್ ಮೂಲಕ ಬ್ಯಾಂಕಿಂಗ್ ಸೌಲಭ್ಯ ನೀಡುತ್ತಿದೆ.ಆಧಾರ ನೋಙದಣಿ, ತಿದ್ದುಪಡಿ ಜೊತೆಗೆ ಜೀವನ ಪ್ರಮಾಣ ಪತ್ರ,ಜನನ,ಮರಣ ಪ್ರಮಾಣ ಪತ್ರ ,ಅಪಘಾತ ವಿಮೆ, ಆರೋಗ್ಯ ವಿಮಾ ಸೌಲಭ್ಯ ,ಪೌರತ್ವ ಅರ್ಜಿ ಸೇರಿದಂತೆ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ .ಪೋಸ್ಟಲ್ ಬ್ಯಾಂಕಿಂಗ್ ಮೂಲಕ ಸಾಲ ನೀಡುವ ಯೋಜನೆಯೂ ಇದೆ. ದೇಶಾದ್ಯಂತ 164,972 ಅಂಚೆ ಕಚೇರಿಗಳನ್ನು ಹೊಂದಿದ್ದು, 4, ಲಕ್ಷ ಸಿಬ್ಬಂಧಿಗಳು ಕಾರ್ಯನಿರ್ವ ಹಿಸುತ್ತಿ ದ್ದಾರೆ. ಈ ಪೈಕಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸೇವೆ ನೀಡುತ್ತಿವೆ ಎಂದರು

    ಸಂವಾದ ಗೋಷ್ಠಿಯಲ್ಲಿ ಮಂಗಳೂರು ಅಂಚೆ ವಿಭಾಗದ ಉಪ ಅಧೀಕ್ಷಕ ದಿನೇಶ್ ಪಿ, ಯಾಂತ್ರಿಕ ವಿಭಾಗದ ಮುಖ್ಯಸ್ಥ ವಿಲ್ಸನ್ ಸೆಲ್ವಿನ್ ಡಿ ಸೋಜ,ಮಂಗಳೂರು ವಿಭಾಗದ ಅಂಚೆ ವಿಮಾ ಅಭಿವೃದ್ಧಿ ಅಧಿಕಾರಿ ಯತಿನ್ ಕುಮಾರ್,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ,ಹಿರಿಯ ಪತ್ರಕರ್ತ ಆನಂದ ಶೆಟ್ಟಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

    ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿ,ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News March 18, 2026

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    Local News March 17, 2026

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    Local News March 16, 2026

    54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ

    Local News March 15, 2026

    ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು

    Local News March 14, 2026

    ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    Local News March 12, 2026

    ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಸಾವು

    Comments are closed.

    Demo
    Don't Miss
    Local News March 18, 2026

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    ಮಂಗಳೂರು, ಮಾ.18 : ಆಳ್ವಾಸ್ ನುಡಿಸಿರಿ-ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರಿನ ಲಾಲ್‌ಭಾಗ್ ಕರಾವಳಿ ಉತ್ಸವ ಮೈದಾನದ ಕೀರ್ತಿಶೇಷ ಡಾ.…

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    March 17, 2026

    54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ

    March 16, 2026

    ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು

    March 15, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.