Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    March 19, 2026

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    March 18, 2026

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    March 17, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    March 19, 2026

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    March 18, 2026

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    March 17, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನದ 99,999 ಪುಸ್ತಕಗಳಿಗೆ ವಾಗೀಶ್ವರಿ ಪೂಜೆ
    Local News

    ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನದ 99,999 ಪುಸ್ತಕಗಳಿಗೆ ವಾಗೀಶ್ವರಿ ಪೂಜೆ

    adminBy adminOctober 30, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಕಾಪು, ಅ. 30 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವ ನವದುರ್ಗಾ ಲೇಖನದ 99,999 ಪುಸ್ತಕಗಳಿಗೆ ಉಡುಪಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ವಾಗೀಶ್ವರಿ ಪೂಜೆ ನಡೆಸಿ, ಪುಸ್ತಕಗಳನ್ನು ಬಿಡಗಡೆಗೊಳಿಸಿದರು.

    ನಂತರ ಆಶೀರ್ವಚನ ನೀಡಿದ  ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು,ಕಾಪು ಮಾರಿಯಮ್ಮ ದೇವಿಯ ಸನ್ನಿಧಾನದಲ್ಲಿ ಜರಗುತ್ತಿರುವ ಸಮಗ್ರ ಜೀರ್ಣೋದ್ದಾರ ಕಾರ್ಯಗಳಲ್ಲಿ ಪ್ರಪಂಚದಾದ್ಯಂತ ಇರುವ ಭಕ್ತರ ಜೋಡಣೆಯಾಗಿದೆ ಎಂದು  ಸ್ವಾಮೀಜಿ ಹೇಳಿದರು. ಬಳಿಕ ಬಂಟ್ವಾಳ ಮಾಣಿಲ ಶ್ರೀಧಾಮ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾತನಾಡಿದರು.

    ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಬ್ರಹ್ಮಕಲಶೋತ್ಸವವನ್ನು ವೈಶಿಷ್ಟ್ಯಪೂರ್ಣವಾಗಿ ನಡೆಸಲು ಸಿದ್ಧತೆ ಆರಂಭಿಸಲಾಗಿದೆ ಎಂದರು. ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ವೇ।ಮೂ। ಶ್ರೀನಿವಾಸ ತಂತ್ರಿ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.

    ಗಣ್ಯರಾದ ಬಾಬು ಹೆಗ್ಡೆ, ಪದ್ಮರಾಜ್ ರಾಮಯ್ಯ, ವೀಣಾ ಬನ್ನಂಜೆ, ಉಷಾ ಆನಂದ ಸುವರ್ಣ, ಬಾಲರಾಜ್ ಕೋಡಿಕಲ್, ಮಾಲಿನಿ ಹೆಬ್ಬಾರ್ ಲೇಖನ ಬರೆಯುವ ಮೂಲಕ ಚಾಲನೆ ನೀಡಿ, ಪುಸ್ತಕ ಬಿಡುಗಡೆಗೊಳಿಸಿದರು.

    ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ಗುರುರಾಜ ಗಂಟೆಹೊಳೆ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಗಣ್ಯರಾದ ಉದಯ ಸುಂದರ ಶೆಟ್ಟಿ, ರಮೇಶ್ ಹೆಗ್ಡೆ ಕಲ್ಯ, ರವಿಕಿರಣ್ ಕೆ., ತಹಶೀಲ್ದಾರ್ ಡಾ| ಪ್ರತಿಭಾ ಆರ್., ಕಾಪು ದಿವಾಕರ ಶೆಟ್ಟಿ ಕೆ. ಮನೋಹರ ಎಸ್. ಶೆಟ್ಟಿ, ಮಾಧವ ಆರ್. ಪಾಲನ್, ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಧರ ಶೆಟ್ಟಿ, ಮಲ್ಲಾರು, ಸುಗ್ಗಿ ಸುಧಾಕರ ಶೆಟ್ಟಿ, ಚಂದ್ರಹಾಸ ಡಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಜೀರ್ಣೋ ದ್ಧಾರ ಕಾರ್ಯ ನಡೆದುಬಂದ ಹಾದಿಯನ್ನು ವಿವರಿಸಿದರು. ಕೆ. ರಘುಪತಿ ಭಟ್ ಪ್ರಸ್ತಾವನೆ ಗೈದರು. ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಸ್ವಾಗತಿಸಿದರು. ಯೋಗೀಶ್ ವಿ. ಶೆಟ್ಟಿ ವಂದಿಸಿದರು. ದಾಮೋದರ ಶರ್ಮಾ ನಿರೂಪಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News March 19, 2026

    ಮಂಗಳೂರು : ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    Local News March 18, 2026

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    Local News March 17, 2026

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    Local News March 16, 2026

    54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ

    Local News March 15, 2026

    ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು

    Local News March 14, 2026

    ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    Comments are closed.

    Demo
    Don't Miss
    Local News March 19, 2026

    ಮಂಗಳೂರು : ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ

    ಮಂಗಳೂರು.ಮಾ. 19 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ…

    ಮಂಗಳೂರಿನಲ್ಲಿ ಮಾರ್ಚ್ 21 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

    March 18, 2026

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡೀಪಾರು ಆದೇಶ

    March 17, 2026

    54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ

    March 16, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.