Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    October 10, 2026

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಭವನದಲ್ಲಿ”ರಾಷ್ಟ್ರದೊಂದಿಗೆ ರಂಗೋಲಿ” ಕಾರ್ಯಕ್ರಮ

    October 9, 2026

    ಅ.10 :ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 88ನೇ ಸಂಸ್ಥಾಪನಾ ದಿನಾಚರಣೆ

    October 8, 2026

    Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    October 10, 2026

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಭವನದಲ್ಲಿ”ರಾಷ್ಟ್ರದೊಂದಿಗೆ ರಂಗೋಲಿ” ಕಾರ್ಯಕ್ರಮ

    October 9, 2026

    ಅ.10 :ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 88ನೇ ಸಂಸ್ಥಾಪನಾ ದಿನಾಚರಣೆ

    October 8, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ಗೆ ಷರತ್ತುಬದ್ಧ ಮಧ್ಯಂತರ ಜಾಮೀನು
    Local News

    ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ಗೆ ಷರತ್ತುಬದ್ಧ ಮಧ್ಯಂತರ ಜಾಮೀನು

    adminBy adminOctober 31, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬಳ್ಳಾರಿ, ಅ.31 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ಗೆ ಇಂದು 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

    ಬೆನ್ನು ನೋವಿನಿಂದ ಬಳುತ್ತಿದ್ದ ದರ್ಶನ್ಗೆ ಚಿಕಿತ್ಸೆಗಾಗಿ 6 ವಾರಗಳ ಕಾಲ ಬೇಲ್ ಸಿಕ್ಕಿದೆ. ಈ ಹಿನ್ನೆಲೆ ಕುಂಟುತ್ತಲೇ ದರ್ಶನ್ ಹೈ ಸೆಕ್ಯೂರಿಟಿ ಸೆಲ್ನಿಂದ ಹೊರಬಂದಿದ್ದಾರೆ. 5 ತಿಂಗಳುಗಳ ಕಾನೂನು ಸಮರ ನಂತರ ಇಂದು ದರ್ಶನ್ ಬಿಡುಗಡೆಯಾಗಿದ್ದಾರೆ. ಈ ವೇಳೆ, ದರ್ಶನ್ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ದರ್ಶನ್ ಫ್ಯಾನ್ಸ್ ಜೈಲಿನ ಬಳಿ ಜಮಾಯಿಸಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News October 10, 2026

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    Local News October 9, 2026

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಭವನದಲ್ಲಿ”ರಾಷ್ಟ್ರದೊಂದಿಗೆ ರಂಗೋಲಿ” ಕಾರ್ಯಕ್ರಮ

    Local News October 8, 2026

    ಅ.10 :ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 88ನೇ ಸಂಸ್ಥಾಪನಾ ದಿನಾಚರಣೆ

    Local News October 7, 2026

    ಅ.11-22 : ಮಂಗಳೂರು ದಸರಾ ಮಹೋತ್ಸವ ; 12 ರಂದು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    Local News October 6, 2026

    ಕಾರ್ಕಳ : ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸಾವು

    Local News October 5, 2026

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Comments are closed.

    Demo
    Don't Miss
    Local News October 10, 2026

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    ಮಂಗಳೂರು: ಅ.10 :: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ  ಆಳ್ವಾಸ್ ವಿರಾಸತ್ ಹಾಗೂ ಆಳ್ವಾಸ್ ನುಡಿಸಿರಿ ಕಾರ್ಯಕ್ರಮವು ಜ.6ರಿಂದ 10ರವರೆಗೆ…

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಭವನದಲ್ಲಿ”ರಾಷ್ಟ್ರದೊಂದಿಗೆ ರಂಗೋಲಿ” ಕಾರ್ಯಕ್ರಮ

    October 9, 2026

    ಅ.10 :ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 88ನೇ ಸಂಸ್ಥಾಪನಾ ದಿನಾಚರಣೆ

    October 8, 2026

    ಅ.11-22 : ಮಂಗಳೂರು ದಸರಾ ಮಹೋತ್ಸವ ; 12 ರಂದು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    October 7, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.