Subscribe to Updates
Get the latest creative news from FooBar about art, design and business.
Browsing: Local News
ಸುಳ್ಯ, ಮಾ. 07 : ಬೆಳ್ಳಾರೆ ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡ ಕೆಡವುತ್ತಿರುವ ವೇಳೆ ಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನುಕಾರ್ಮಿಕ ಮಂಜುನಾಥ(23) ಎಂದು…
ಪುತ್ತೂರು, ಮಾ. 06 : ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ…
ಮಂಗಳೂರು, ಮಾ. 03 : ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಂಗಳೂರಿನಲ್ಲಿ ಗುರುವಾರ 36.9 ಡಿ.…
ಮಂಗಳೂರು, ಫೆ. 25 : ನಗರದ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರು ಫೆ. 24, ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮನ ಪೊಲೀಸ್ ಆಯುಕ್ತರಾದ…
ಪಡುಬಿದ್ರಿ, ಫೆ 24 : ಪತಿಯ ಮಾನಸಿಕ ಹಾಗೂ ದೈಹಿಕ ಹಿಂಸೆಯ ಕಾರಣದಿಂದ ಮನನೊಂದು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.ಮೃತ ಮಹಿಳೆಯನ್ನು…
ಪುತ್ತೂರು, ಫೆ. 23: ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ನವ ವಿವಾಹಿತನೊಬ್ಬ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ನರಿಮೊಗರು ಗ್ರಾಮದ ಧರ್ಮನಗರದ ನಿವಾಸಿ ಸುರೇಶ್…
ಮಂಗಳೂರು, ಫೆ. 22 : ದ.ಕ. ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ…
ಪುತ್ತೂರು, ಫೆ. 21 : ದ್ವಿಚಕ್ರ ವಾಹನದ ಮೇಲೆ ಬೊಲೆರೋ ಉರುಳಿ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಫೆ.20 ಸೋಮವಾರ…
ಕಡಬ, ಫೆ. 20 : ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ಕಾಡಾನೆಯೊಂದು ದಾಳಿ ನಡೆಸಿ ಯುವತಿ ಸೇರಿ ಇಬ್ಬರನ್ನು ಕೊಂದು ಹಾಕಿದೆ. ಮೃತರನ್ನು ರಂಜಿತಾ (21) ಹಾಗೂ…
ಕಡಬ, ಫೆ. 16 : ಮೊಟ್ಟೆ ಸಾಗಾಟ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ…