Subscribe to Updates
Get the latest creative news from FooBar about art, design and business.
Browsing: National or International news
ಕಾಸರಗೋಡು, ಸೆ.23: ಅಮಿಬಿಕ್ ಮೆದುಳು ಜ್ವರದಿಂದ ಯುವಕನೋಬ್ಬ ಸಾವನ್ನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಸಾವನ್ನಪ್ಪಿದವರು. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ…
ನವದೆಹಲಿ, ಸೆ.21: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಮರ್ಲೆನಾ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅತಿಶಿ ಅವರು ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ…
ಶ್ರೀನಗರ, ಸೆ.20 : ಬಿಎಸ್ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಸ್ 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು, 3 ಬಿಎಫ್ಎಸ್ ಯೋಧರು ಮೃತಪಟ್ಟು, 28 ಮಂದಿ ಗಾಯಗೊಂಡ…
ಹೊಸದಿಲ್ಲಿ : ಕೇಂದ್ರ ಸರಕಾರವು ನೂತನ ಸಂಪುಟ ಕಾರ್ಯದರ್ಶಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ ಟಿ.ವಿ.ಸೋಮನಾಥನ್ ಅವರನ್ನು ಶನಿವಾರ ನೇಮಕಗೊಳಿಸಿದೆ. ಅವರು ಪ್ರಸ್ತುತ ಹಣಕಾಸು ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.…
ಢಾಕಾ, ಆ.06 : ಬಾಂಗ್ಲಾದೇಶದಲ್ಲಿ ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿರುವ ಬೆನ್ನಲ್ಲೇ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದೀಗ ಶೇಖ್…
ಮಧ್ಯಪ್ರದೇಶ , ಆ.05 : ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ. ಶಹಪುರ್ ನಗರದ ಹರ್ದುಲ್ ಬಾಬಾ ಮಂದಿರದಲ್ಲಿ…
ಹರಿಯಾಣ, ಜು 25 : ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿ ಒಂದರ ಹಿಂದೊಂದರಂತೆ ಭೂಕಂಪನಗಳು ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಾದ್ಯಂತ ಕಂಪನದ ಅನುಭವವಾಗಿದೆ. ಫರಿದಾಬಾದ್ ಜಿಲ್ಲೆಯಲ್ಲಿ ಗುರುವಾರ 2 ಬಾರಿ ಭೂಮಿ…
ನೈಜೀರಿಯಾ, ಜು 14 : ತರಗತಿ ನಡೆಯುತ್ತಿರುವಾಗ 2 ಅಂತಸ್ತಿನ ಶಾಲೆಯೊಂದು ಕುಸಿದು 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ…
ಶ್ರೀನಗರ, ಜು. 12: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಕ್ಕೆ ಓಡಿ ಬಂದಿದ್ದಾರೆ ಎಂದು ವರದಿಯಾಗಿದೆ. ಬಾರಾಮುಲ್ಲಾ…
ಹಿರಿಯಡ್ಕ, ಜು 04 : ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಬಾಲಕನೊಬ್ಬ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜು.3ರಂದು ಅಂಜಾರು ಗ್ರಾಮದಲ್ಲಿ ನಡೆದಿದೆ. ಅಂಜಾರು…












