Browsing: Local News

ಪುತ್ತೂರು, ಫೆ. 21 : ದ್ವಿಚಕ್ರ ವಾಹನದ ಮೇಲೆ ಬೊಲೆರೋ ಉರುಳಿ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಫೆ.20 ಸೋಮವಾರ…

ಕಡಬ, ಫೆ. 20 : ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ಕಾಡಾನೆಯೊಂದು ದಾಳಿ ನಡೆಸಿ ಯುವತಿ ಸೇರಿ ಇಬ್ಬರನ್ನು ಕೊಂದು ಹಾಕಿದೆ. ಮೃತರನ್ನು ರಂಜಿತಾ (21) ಹಾಗೂ…

ಮಂಗಳೂರು, ಫೆ 08 : ನಗರದ ಶಕ್ತಿನಗರದಲ್ಲಿರುವ ಪ್ರತಿಷ್ಠಿತ ಸಿಟಿ ಆಸ್ಪತ್ರೆ ಯ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ಕಲುಷಿತ ಆಹಾರ ಸೇವನೆಯಿಂದ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು,…

ಬಂಟ್ವಾಳ, ಫೆ.4,: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಬಿ.ಸಿ.ರೋ ಡಿನ  ಮುಖ್ಯ ವೃತ್ತದ ಬಳಿ ಫೆ.3, ಶುಕ್ರವಾರ  ಪತ್ತೆಯಾ ಗಿದೆ ಎಂದು ವರದಿಯಾಗಿದೆ.   ಮೃತರ ವಯಸ್ಸು ಸುಮಾರು 55…

ಮಂಗಳೂರು, ಫೆ.4 : ಜಪ್ಪಿನ ಮೊಗರು ಬಳಿಯ ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿರುವ ಘಟನೆ ಫೆ.3, ಶುಕ್ರವಾರ  ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ…

ಪುತ್ತೂರು, ಫೆ 03 : ಕಾರಿಗೆ ಡಿಕ್ಕಿಯಾದ ನಾಯಿಯೊಂದು ಕಾರಿನ ಬಂಪರಿನೊಳಗೆ ಸಿಲುಕಿಕೊಂಡು ಸುಮಾರು 70 ಕಿ.ಮೀ. ಯಾವುದೇ ಗಾಯಗಳಾಗದೆ ಪ್ರಯಾಣಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಸುಬ್ರಹ್ಮಣ್ಯ…

ಪುತ್ತೂರು, ಫೆ 03 : ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಪ. ಪೂ. ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ…

ಸುರತ್ಕಲ್, ಜ. 20 : ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್…

ಮಂಗಳೂರು, ಜ. 20 : ವಿಶ್ವ ಹಿಂದು ಪರಿಷತ್-ಬಜರಂಗದಳದಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬುದಾಗಿ ಅಳವಡಿಸಲಾಗಿದ್ದ ಬ್ಯಾನರನ್ನು ಪೊಲೀಸರು…