ಸಾರಾಯೇವೋ, ಅ.30 : ಬೋಸ್ನಿಯಾ ಮತ್ತು ಹರ್ಜೆಗೋವಿನಾ ನಡುವೆ ಶಾಂತಿಪಾಲನಾ ಕಾರ್ಯಾಚರಣೆ ನಡೆಸುತ್ತಿದ್ದ ಇಟಾಲಿಯನ್ ಸೇನಾ ‘ಸಿಎಚ್-47 ಚಿನೂಕ್’ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. 11…
ಮಂಗಳೂರು, ಅ. 29 : ಯಕ್ಷ ಪ್ರತಿಭೆ ಮಂಗಳೂರು ಸಂಸ್ಥೆಯ 18ನೇ ವರ್ಷದ ಸಂಭ್ರಮದ ಅಂಗವಾಗಿ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಅಸ್ರಣ್ಣರ ಸ್ಮರಣಾರ್ಥ ಪ್ರಶಸ್ತಿ ಪ್ರದಾನ, ಅಭಿನಂದನಾ ಕಾರ್ಯಕ್ರಮ ಅಕ್ಟೋಬರ್…
ಮಂಗಳೂರು, ಅ. 28 : ಈಶಿ ಪ್ರೊಡಕ್ಷನ್ ಲಾಂಛನದಲ್ಲಿ ಮನೋಹರ್ ರೈ ವೈಪಾಲ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯಾರಾದ “ಬನ” ತುಳುಚಲನ ಚಿತ್ರ ಅಕ್ಟೋಬರ್ 23…
ಮಂಗಳೂರು, ಅ. 27 : 1986 ರಲ್ಲಿ ಆರಂಭವಾದ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ 40ನೇ ವರ್ಷಾಚರಣೆಯ ಮಾಣಿಕ್ಯೋತ್ಸವವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ ವಿಶ್ವದ ಮೂಲೆಗಳಿಂದ…
ಮಂಗಳೂರು, ಅ. 26 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಪೂವರ ಕೆರೆ ರಸ್ತೆಯಿಂದ ಕಲ್ಲಗುಡ್ಡೆತನಕದ ರಸ್ತೆ ಅಭಿವೃದ್ಧಿ ಕಾಮಗಾರಿಯು ರೂ.10 ಲಕ್ಷ ವೆಚ್ಚದಲ್ಲಿ ನಡೆಯಲಿದ್ದು…
ಸುರತ್ಕಲ್ : ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಎ.18 ರಿಂದ 26ರ ವರೆಗೆ ಸಹಸ್ರ ಕುಂಭ ಬ್ರಹ್ಮಕಲಶಾಭಿಷೇಕ, ಜಾತ್ರಾಮಹೋತ್ಸವ, ನೂತನ ಬ್ರಹ್ಮರಥ ಸಮರ್ಪಣೆ ಬ್ರಹ್ಮರಥೋತ್ಸವ, ಭಜನಾ ಸಂಭ್ರಮೋತ್ಸವ, ನಾಗಮಂಡಲೋತ್ಸವ,…
ಮಂಗಳೂರು, ಏ.9 : ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಾಣಗೊಂಡಿರುವ ‘ಮೀರಾ’ ತುಳು ಚಲನಚಿತ್ರ ಏ.11ರಂದು ಬಿಡುಗಡೆಯಾಗಲಿದೆ. ‘ಮೀರಾ’ ತುಳು ಸಿನೆಮಾಕ್ಕೆ ಅಶ್ವತ್ಥ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ…
ಮಂಗಳೂರು, ಏ.9 : ಮಾರ್ಚ್ 28 ರಿಂದ 30 ರವರೆಗೆ ತಮಿಳುನಾಡಿನ ಕರ್ಷಗ ವಿನಾಯಕ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನದಲ್ಲಿ ನಡೆದ ಎಸ್.ಎ.ಇ.ಐ.ಎಸ್.ಎಸ್ ಡೋನ್ ಡೆವಲಪ್ಮೆಂಟ್ ಚಾಲೆಂಜ್ 2025…
ಮಧೂರು, ಎ.8: ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಾಲಯದ ಮೂಡಪ್ಪ ಸೇವೆ ತಂತ್ರಿವರ್ಯ ಬ್ರಹಶ್ರೀ ಉಳಿಯತ್ತಾಯ ವಿಷ್ಣು ಆಸೆ ಅವರ ನೇತೃತ್ವದಲ್ಲಿ ಆದಿತ್ಯವಾರ ಬೆಳಿಗ್ಗೆ ಸಂಪನ್ನಗೊಂಡಿತು. ಮೂಡಪ್ಪ ಸೇವೆ ಅಂಗವಾಗಿ…
ವಿಟ್ಲ, ಏ.07 : ಶಾರದಾ ಆರ್ಟ್ಸ್ ಮಂಜೇಶ್ವರ ಇದರ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು. ಸುರೇಶ್ ವಿಟ್ಲ ಅವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದು,…
ಗುರುಪುರ,ಎ. 12 : ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ…
ಮಂಗಳೂರು, ಎ. 12: ಕರ್ನಾಟಕ ಬ್ಯಾರೀಸ್ ಸೋಶಿಯಲ್ ಎಂಡ್ ಕಲ್ಬರಲ್ ಫಾರಂ ವತಿಯಿಂದ ಎ. 18, 19, 20ರಂದು ನಗರದ…
ಮಂಗಳೂರು, ಏ.11 : ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ತುಳು…
ಮಂಗಳೂರು, ಏ.11 : ಕುಲಾಲ ಪ್ರತಿಷ್ಠಾನ ಮಂಗಳೂರು ವತಿಯಿಂದ ‘ಕುಲಾಲ ಪರ್ಬ’ ಕಾರ್ಯಕ್ರಮ ಏ.13 ರಂದು ಮಧ್ಯಾಹ್ನ 2 ಗಂಟೆಯಿಂದ…
ಮಂಗಳೂರು,ಏ.11: ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊ ರೇಷನ್ ಲಿ.(ಐಆರ್‌ಸಿಟಿಸಿ) ಮಂಗಳೂರು ಹಾಗೂ ಸುತ್ತಮುತ್ತಲಿನ ಮತ್ತು ಪ್ರದೇಶಗಳ ಪ್ರವಾಸಿಗರು…


















