ಮಂಗಳೂರು,ಜ.13 : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ವರ್ಷಾವಧಿ ಜಾತ್ರೆಯು ಜ.14 ರಿಂದ 24 ತನಕ ಜರಗಲಿರುವುದು. ವರ್ಷಾವಧಿ ಜಾತ್ರೆಯು ಜ.14 ಬುಧವಾರ ದಿಂದ ಆರಂಭವಾಗಲಿದೆ. ಮುಂಜಾನೆ…
ಬಿಕರ್ನಕಟ್ಟೆ, ಜ. 12 : ಬಾಲ ಯೇಸುವಿನ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೋವೆನಾದ ಮೂರನೇ ದಿನದಂದು, ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಪರಿಸರ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.…
ಫಿಲಿಪೈನ್ಸ್, ಜ. 11: ಫಿಲಿಪೈನ್ಸ್ ನ ಸೆಬು ನಗರದಲ್ಲಿ ಭೂಕುಸಿತ ಸಂಭವಿಸಿ, ಬೃಹತ್ ಕಸದ ರಾಶಿ ಕುಸಿದು ಬಿದ್ದ ಪರಿಣಾಮ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, 27 ಮಂದಿ ನಾಪತ್ತೆಯಾಗಿರುವ ಘಟನೆ…
ಬೆಳ್ತಂಗಡಿ, ಜ. 10 : ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ ನಡೆದಿದೆ.ಸ್ಥಳೀಯ ನಿವಾಸಿಗಳು ಮತ್ತು ಅಗ್ನಿಶಾಮಕ…
ಮಂಗಳೂರು, ಜ.09 : ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಜ. 11ಕ್ಕೆ ಮಂಗಳೂರಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಿಎ.ಜಗನ್ನಾಥ್…
ಮಂಗಳೂರು, ಜು. 24 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಂಸ್ಥೆ ವತಿಯಿಂದ 26ರಿಂದ 28ರ ತನಕ ರಾಷ್ಟ್ರಮಟ್ಟದ ಕಾನೂನು ಹಬ್ಬ ‘ಲೆಕ್ಸ್…
ಸುಳ್ಯ ಜು.23: ಬಸ್ ಮತ್ತು ಸ್ಕೂಟಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಸೋಮವಾರ ಸೋಣಂಗೇರಿಯ ಸುತ್ತುಕೋಟೆ ಬಳಿ ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್…
ಮಹಾನಗರ, ಜು, 22 : ಶ್ರೀ ಮಾತಾ ಅಮೃತಾನಂದಮಯಿ ಮಠ ಮಂಗಳೂರು ಇದರ ವತಿಯಿಂದ ಗುರು ಪೂರ್ಣಿಮಾ ದಿನವಾದ 21ರಂದು ಬೆಳಗ್ಗೆ 9 ಗಂಟೆಯಿಂದ ಉರ್ವದ ಶ್ರೀ ಮಾರಿಯಮ್ಮ ದೇವಸ್ಥಾನದ…
ಮಂಗಳೂರು, ಜು. 21 : ನಗರದ ಕೊಡಿಯಾಲಬೈಲು ಸಮೀಪ ಭಗವತಿ ನಗರದಲ್ಲಿರುವ ಮಹಾಲಸಾ ದೃಶ್ಯಕಲಾ ಮಹಾ ವಿದ್ಯಾಲಯದಲ್ಲಿ ಶುಕ್ರವಾರ ವಾರ್ಷಿಕ ಕಲಾ ಪ್ರದರ್ಶನ ಜರಗಿತು.ವಾರ್ಷಿಕ ಕಲಾಪ್ರದರ್ಶನ ಹಾಗೂ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು…
ಮಂಗಳೂರು, ಜು.20 :ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಿ. ಎ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಗುರುಪುರ ಸಮೀಪ ಕಲ್ಲಕಲಂಬಿ ಎಂಬಲ್ಲಿ ಜು.19 ರಂದು ನಡೆದಿದೆ. ಮೃತರನ್ನು ಹರೀಶ್…
ಮಂಗಳೂರು,ಜು.28 : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿಆಟಿಡೊಂಜಿ ದಿನ ಕಾರ್ಯಕ್ರಮ ಕದ್ರಿ ಶ್ರೀ ಗೋರಕ್ಷಣಾಥ ಮಿನಿ…
ಬೈಂದೂರು, ಜು 27 : ಲಾರಿ ಚಾಸಿಸ್ ಪೇಂಟ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಪೈಂಟರೊಬ್ಬರು ಸಾವನ್ನಪ್ಪಿದ ಘಟನೆ ನಾವುಂದ…
ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯ ಕಾರ್ಯದರ್ಶಿಯಾಗಿರುವ ಡಾ.ರಜನೀಶ್ ಗೋಯಲ್…
ಹರಿಯಾಣ, ಜು 25 : ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿ ಒಂದರ ಹಿಂದೊಂದರಂತೆ ಭೂಕಂಪನಗಳು ಸಂಭವಿಸಿದೆ. ದೆಹಲಿ-ಎನ್ಸಿಆರ್ನಾದ್ಯಂತ ಕಂಪನದ ಅನುಭವವಾಗಿದೆ. ಫರಿದಾಬಾದ್…
ಪತ್ರಿಕಾಭವನ, ಜು. 24: ದೇಶದ ಎಲ್ಲಾ ರಾಜ್ಯ ಹಾಗೂ ಭಾಷೆಗಳ ಜನರನ್ನು ಒಂದೇ ವೇದಿಕೆಯಡಿ ಸೇರಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಭಾರತ…

















