ಬೆಳ್ತಂಗಡಿ, ಜ. 10 : ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ ನಡೆದಿದೆ.ಸ್ಥಳೀಯ ನಿವಾಸಿಗಳು ಮತ್ತು ಅಗ್ನಿಶಾಮಕ…
ಮಂಗಳೂರು, ಜ.09 : ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಜ. 11ಕ್ಕೆ ಮಂಗಳೂರಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಿಎ.ಜಗನ್ನಾಥ್…
ಬಿಕರ್ನಕಟ್ಟೆ, ಜ.07 : ಇನ್ಫೆಂಟ್ ಜೀಸಸ್ ನ ವಾರ್ಷಿಕ ಹಬ್ಬದ ಆಚರಣೆಯ ಅಂಗವಾಗಿ, ಜನವರಿ 7 ಬುಧವಾರದಂದು ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಕಾರ್ಮೆಲ್…
ಮಂಗಳೂರು,ಜ.07 : ಮನಪಾ ವ್ಯಾಪ್ತಿಯ ವಾರ್ಡ್ ಸಂಖ್ಯೆ 43ರ ಕುದ್ರೋಳಿ ಕಂಡತ್ತಪಳ್ಳಿಯಲ್ಲಿ ಸುಮಾರು 16.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟನೆಗೊಳಿಸಿದರು. ನಂತರ…
ಮಂಗಳೂರು,ಜ. 06 : ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜ.3, ಶನಿವಾರ ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ…
ಮಂಗಳೂರು: ಎ.ಟಿ.ಎಮ್. ಕಿರುಚಿತ್ರ ತಾರೀಖು 22-12-2021ರಂದು ಕರಾವಳಿಯ ದೈಜಿ ವರ್ಲ್ಡ್ ಚಾನೆಲ್ ಇವರLOCALWOOD APPನಲ್ಲಿ ಬಿಡುಗಡೆಗೊಳ್ಳಲಿದೆ. ಸಿನಿಮಾಭಿಮನಿಗಳು ಈ appನ್ನು ಡೌನ್ಲೋಡ್ ಮಾಡಿ ಕಿರು ಚಿತ್ರವನ್ನು ವೀಕ್ಷಿ ಸಬಹುದು. ತುಕಾರಾಂ ಬಾಯಾರು…
ಮಂಗಳೂರು: ನಮ್ಮೂರ ಆಟ ಕೂಟ ಟ್ರಸ್ಟ್ ನ ಉದ್ಘಾಟನಾ ಸಮಾರಂಭ ಹಾಗೂ ಸಾಧಕರಿಗೆ ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ರವಿವಾರ ಡಿ.05,ರಂದು ನಗರದ ಪುರಭವನದಲ್ಲಿ ಜರಗಿತು. ಶಾಸಕರಾದ…
ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಸಮಸ್ಯೆ ಇದ್ದೇ ಇರುತ್ತದೆ. ಕೆಲವು ಜನರು ಕಾಲಿಗೆ ಗಾಯ ಆಗಿರುತ್ತದೆ. ಅದರಿಂದ ಕಾಲಿನಲ್ಲಿ ಬಾವು ಮತ್ತು ಊತ ಕಂಡು ಬಂದು ಅನೇಕ ರೀತಿಯಲ್ಲಿ ನೋವನ್ನು ಅನುಭವಿಸುತ್ತಾರೆ.…
ಕೆಎನ್‌ಎನ್‌ಡಿಜಿಟಲ್‌ಡೆಸಕ್: ಕೆಜಿಎಫ್2.. ಯಾವಾಗ ಈ ಸಿನಿಮಾದ ದರ್ಶನವಾಗುತ್ತೋ… ಆ ದಿವ್ಯ ಘಳಿಗೆಗೆ ಸಮಯ ಬೇಗ ಒದಗಿ ಬರಬಾರದಾ ಎಂದು ಸಿನಿ ಪ್ರೇಮಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ. ಮುಂದಿನ ವರ್ಷ ಏಪ್ರಿಲ್…
ಬೆಂಗಳೂರು :ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಹಾಗೂ ಓಮಿಕ್ರಾನ್ ಸೋಂಕಿಗೆ ಕಡಿವಾಣ ಹಾಕಲುರಾಜ್ಯ ಸರಕಾರ ಮತ್ತೊಂದಷ್ಟು ಬಿಗಿ ಕ್ರಮಗಳನ್ನು ಜಾರಿಗೊಳಿಸಿದೆ. ಸಿಎಂ…
ಮುಂಬೈ: ಇತ್ತೀಚಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಕತ್ರಿನಾ ಕೈಫ್ , ವಿಕ್ಕಿ ಕೌಶಲ್ ಗೆ ಸೆಲಿಬ್ರಿಟಿ ಫ್ರೆಂಡ್ಸ್ ಗಳಿಂದ…
ಲಂಡನ್: ದುಬೈಯ ದೊರೆ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್(72) ಅವರು ತಮ್ಮ ಆರನೇ ಹೆಂಡತಿ ಹಯಾ ಬಿಂಟ್ ಅಲ್…
ಮೈಸೂರು: ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಯೂ ಕಾಣಿಸಿಕೊಂಡಿದೆ. ವಿದೇಶದಿಂದ ಬಂದಿದ್ದ 9 ವರ್ಷದ ಬಾಲಕಿಗೆ ಸೋಂಕು…
ಮಂಗಳೂ ರು : ವೇಗಸ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ,ನಿರ್ದೇಶಕ ರಾಮ್ ಶೆಟ್ಟಿ ನಿರ್ದೇಶನದ ರೋಷನ್ ವೇಗಸ್ ನಿರ್ಮಾಣದ…


















