ಬೆಂಗಳೂರು,ನ. 05 : ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೋರೇಶನ್ ಬೆಂಗಳೂರಿನಲ್ಲಿ ತನ್ನ ನೂತನ ಕಚೇರಿಯನ್ನು ಆರಂಭಿಸುವ ಮೂಲಕ ಕರ್ನಾಟಕದ ರಾಜಧಾನಿಯಲ್ಲಿ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿದೆ. ಬೆಂಗಳೂರಿನ ಕನ್ನಿಂಗ್ಹ್ಯಾಮ್…
ಮಂಗಳೂರು, ನ. 04 : ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡುತ್ತಾ ಬಂದಿರುವ ಬೆಸೆಂಟ್ ಸಂಧ್ಯಾ ಕಾಲೇಜು ತನ್ನ 50ನೇ ವರ್ಷದ ಸಂಭ್ರಮದಲ್ಲಿದೆ. ಕಾಲೇಜಿನ ಸುವರ್ಣ ಮಹೋತ್ಸವ ವರ್ಷದ ಉದ್ಘಾಟನಾ…
ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಂದ ಚಾಲನೆ
ಮಂಗಳೂರು, ನ. 03 : ಕೊಂಕಣಿ ಸಾಂಸ್ಕೃತಿಕ ಸಂಘಟನೆ ಮಂಡ್ ಸೊಭಾಣ್ನ 40ನೇ ವರ್ಷದ ಸಂಭ್ರಮದ ಅಂಗವಾಗಿ ಆಯೋಜಿಸಲಾಗಿರುವ ಪ್ರಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಮಂಗಳವಾರ ಮುಂಜಾನೆ 5…
ಮಂಗಳೂರು,ನ.02 :ನಗರದ ನೆಹರೂ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ,…
ಮಂಗಳೂರು,ನ.01:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾಭವನ ಟ್ರಸ್ಟ್ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಭಾಗಿತ್ವದಲ್ಲಿ ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ವಿಮಾ ಯೋಜನೆಯ…
ಬ್ರಹ್ಮಾವರ, ಮಾ. 15 : ನಾಯಿ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಉಡುಪಿ ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಮೈರ್ಕೋಮೆ ಹಾಲ್ ಡೈರಿ ಬಳಿ ಮಾ.13,…
ಮಂಗಳೂರು.ಮಾ.14 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 57ನೇ ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸುಮಾರು ಒಂದು ಕೋಟಿ ರೂ. ಅನುದಾನದಲ್ಲಿ ಸಮಗ್ರ ಅಭಿವೃದ್ಧಿಗೊಳ್ಳಲಿದ್ದು, ಶಾಸಕ ವೇದವ್ಯಾಸ…
ಬೆಳ್ತಂಗಡಿ, ಮಾ. 13 : ಕೆಎಸ್ಆರ್ಟಿಸಿ ರಾಜಹಂಸ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಾಡಿ ಘಾಟಿನ ಗುಂಡ್ಯ…
ಸುಳ್ಯ, ಮಾ. 12 : ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರೊಬ್ಬರು ಗುರುವಾರ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮೈಸೂರು…
ಮಂಗಳೂರು, ಮಾ.11 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ 8 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ್ ಕಾಮತ್ ರವರ…
ಮಂಗಳೂರು, ಮಾ. 20 : ರಂಜಾನ್ ಮಾಸದ ಅಂತ್ಯದ ಅಂಗವಾಗಿ ಮುಸ್ಲಿಂ ಬಾಂಧವರು ಶುಕ್ರವಾರ ನಗರದ ವಿವಿಧ ಮಸೀದಿಗಳು ಮತ್ತು…
ಮಂಗಳೂರು.ಮಾ. 19 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ…
ಮಂಗಳೂರು, ಮಾ.18 : ಆಳ್ವಾಸ್ ನುಡಿಸಿರಿ-ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರಿನ ಲಾಲ್ಭಾಗ್ ಕರಾವಳಿ ಉತ್ಸವ ಮೈದಾನದ ಕೀರ್ತಿಶೇಷ ಡಾ.…
ಬೆಳ್ತಂಗಡಿ,ಮಾ.17 : ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮೂರನೇ…
ಮಂಗಳೂರು,ಮಾ.16 : ಸಮಾಜಮುಖಿ ಕಾರ್ಯಕ್ರಮಗಳಿಗೆ ಸ್ಪಂದಿಸುವ, ಮಾನಸಿಕ ಅಸ್ವಸ್ಥರಿಗೆ ಉಭಯಹಸ್ತ ನೀಡಿ ಅಶ್ರಯದಾತರಾಗಿ ಹೆಸರುವಾಸಿಯಾಗಿರುವ ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆ ಮಂಜೆಶ್ವರ…


















