ಉಡುಪಿ, ಜು. 11 : ಸಮುದ್ರದಲ್ಲಿನ ಅಲೆಗಳ ಅಬ್ಬರದಿಂದಾಗಿ ಸಾಂಪ್ರದಾಯಿಕ ಮೀನುಗಾರಿಕಾ ದೋಣಿ ಮಗುಚಿ ಒಬ್ಬ ಮೀನುಗಾರ ಮೃತಪಟ್ಟ ಘಟನೆ ಉಡುಪಿಯ ಪಡುಕೆರೆ ಕಡಲತೀರದಲ್ಲಿ ಸಂಭವಿಸಿದೆ. ಮೃತರನ್ನು ಪಿತ್ರೋಡಿ ನಿವಾಸಿ…
ಮಂಗಳೂರು, ಜು. 10 : ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯಾರಾದ “ಧರ್ಮ ಚಾವಡಿ” ತುಳು ಚಿತ್ರ…
ಮಂಗಳೂರು, ಜು. 09 : ಅದ್ರಿ ಸ್ಟಾರ್ ಫಿಲಂಸ್ ಅರ್ಪಿಸುವ ಸಾನ್ವಿಕ ಅವರ ನಿರ್ದೇಶನದ “ಜಾವ ಕಾಫಿ” ಕನ್ನಡ ಚಿತ್ರ ಜು. 11 ರಂದು ತೆರೆಗೆ ಬರಲಿದೆ ಎಂದು ಚಿತ್ರದ…
ಮಂಗಳೂರು, ಜು. 08 : ಅಲ್ ಮದೀನಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಿದ್ದೀಕ್ ಪಾಂಡವರಕಲ್ಲು ಎಂಬಾತ ಮುಸ್ಲಿಂ ಸಮುದಾಯದ ಯುವತಿಯರಿಗೆ ಮದುವೆ ಮಾಡಿಸುವ ನೆಪದಲ್ಲಿ ಕ್ರೌಡ್ ಫಂಡ್ ಸಂಗ್ರಹ ಮಾಡುವುದಲ್ಲದೆ…
ಬಂಟ್ವಾಳ, ಜು. 07 : ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಜು. 05, ಶನಿವಾರ ನಡೆದಿದೆ.…



ಉಡುಪಿ, ಅ.28 : ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಉಡುಪಿ ಸಾಯಿ ರಾಧಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಮನೋಹರ್ ಎಸ್…
ಮಂಗಳೂರು,ಅ.27 : ಮಿನಿ ಬಸ್ ಮಗುಚಿ ಬಿದ್ದು 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಂತೂರಿನಲ್ಲಿ ಶನಿವಾರ ಸಂಜೆ ನಡೆದಿದೆ. ಮಿನಿ ಬಸ್ ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆದುಕೊಂಡು ಮಂಗಳೂರು ಕಡೆಗೆ…
ಕಾರ್ಕಳ, ಅ.26 : ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಶನಿವಾರ…
ಮಂಗಳೂರು : ರಂಗಭೂಮಿ ಕಲಾವಿದನಿಗೆ ತನ್ನ ವೃತ್ತಿಯಲ್ಲಿ ನಿಷ್ಠೆ ಇದ್ದರೆ ಜೀವನ ನಿರ್ವಹಣೆಗೆ ಯಾವುದೇ ಕೊರತೆ ಉಂಟಾಗದು. ಕಲಾವಿದನಲ್ಲಿ ಸಮಾಜ ಪ್ರಜ್ಞೆ ಅಗತ್ಯ . ಹಾಸ್ಯ ಕಲಾವಿದರು ಕೂಡಾ ಸಮಾಜಕ್ಕೆ…
ಉಳ್ಳಾಲ,ಅ.24 :ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ (11) ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ನಡೆದಿದೆ. ಮೃತ…



ಮಂಗಳೂರು, ನ. 2: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ವತಿಯಿಂದ ಅತ್ತಾವರದ ಐಎಂಎ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ, …
ಮಂಗಳೂರು, ನ.1: ನಗರದ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನ.1 ರಂದು ನಡೆಯಿತು.…
ಬಳ್ಳಾರಿ, ಅ.31 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ಗೆ ಇಂದು 6 ವಾರಗಳ ಕಾಲ ಮಧ್ಯಂತರ…
ಕಾಪು, ಅ. 30 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವ ನವದುರ್ಗಾ ಲೇಖನದ 99,999 ಪುಸ್ತಕಗಳಿಗೆ ಉಡುಪಿ…
ಮಂಗಳೂರು : ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ದ.ಕ ವತಿಯಿಂದ ನಗರದ…