Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ನ.22 : ಮಂಗಳೂರು ಪುರಭವನದಲ್ಲಿ ಬಂಟರ ಗ್ರಾಮ ಪ್ರತಿನಿಧಿ ಸಮ್ಮೇಳನ

    November 18, 2026

    ಥೈಲ್ಯಾಂಡ್ ನ ಫುಕೆಟ್ ನಲ್ಲಿರುವ ವಾಣಿಜ್ಯ ಕಟ್ಟಡದಲ್ಲಿಅಗ್ನಿ ಅವಘಡ- 11 ಮಂದಿ ಸಾವು

    November 17, 2026

    ಪದವು ಪಶ್ಚಿಮ ವಾರ್ಡಿನ ಯು. ಶ್ರೀನಿವಾಸ ಮಲ್ಯ ಬಡಾವಣೆಯಲ್ಲಿ ನೂತನ ಶಾಖಾ ಗಂಥಾಲಯ ಕಟ್ಟಡದ ಉದ್ಘಾಟನೆ

    November 16, 2026

    Subscribe to Updates

    Get the latest creative news from FooBar about art, design and business.

    What's Hot

    ನ.22 : ಮಂಗಳೂರು ಪುರಭವನದಲ್ಲಿ ಬಂಟರ ಗ್ರಾಮ ಪ್ರತಿನಿಧಿ ಸಮ್ಮೇಳನ

    November 18, 2026

    ಥೈಲ್ಯಾಂಡ್ ನ ಫುಕೆಟ್ ನಲ್ಲಿರುವ ವಾಣಿಜ್ಯ ಕಟ್ಟಡದಲ್ಲಿಅಗ್ನಿ ಅವಘಡ- 11 ಮಂದಿ ಸಾವು

    November 17, 2026

    ಪದವು ಪಶ್ಚಿಮ ವಾರ್ಡಿನ ಯು. ಶ್ರೀನಿವಾಸ ಮಲ್ಯ ಬಡಾವಣೆಯಲ್ಲಿ ನೂತನ ಶಾಖಾ ಗಂಥಾಲಯ ಕಟ್ಟಡದ ಉದ್ಘಾಟನೆ

    November 16, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Ads»When the hands are hit in the legs: ಕೈ ಕಾಲುಗಳಿಗೆ ಪೆಟ್ಟು ಬಿದ್ದಾಗ ಈ ಮನೆಮದ್ದು ಮಾಡಿ
    Ads

    When the hands are hit in the legs: ಕೈ ಕಾಲುಗಳಿಗೆ ಪೆಟ್ಟು ಬಿದ್ದಾಗ ಈ ಮನೆಮದ್ದು ಮಾಡಿ

    adminBy adminDecember 4, 2021
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಸಮಸ್ಯೆ ಇದ್ದೇ ಇರುತ್ತದೆ. ಕೆಲವು ಜನರು ಕಾಲಿಗೆ ಗಾಯ ಆಗಿರುತ್ತದೆ. ಅದರಿಂದ ಕಾಲಿನಲ್ಲಿ ಬಾವು ಮತ್ತು ಊತ ಕಂಡು ಬಂದು ಅನೇಕ ರೀತಿಯಲ್ಲಿ ನೋವನ್ನು ಅನುಭವಿಸುತ್ತಾರೆ. ಹಾಗೆಯೇ ಊತವನ್ನು ಕಡಿಮೆ ಮಾಡಲು ಉರಿಯೂತ ಮತ್ತು ನೋವನ್ನು ನಿವಾರಿಸಲು ವ್ಯಾಯಾಮ ಮಾಡಬೇಕು ಅತ್ಯುತ್ತಮ ವ್ಯಾಯಾಮ [Exercise] ಗಳಲ್ಲಿ ಈಜು ಕೂಡ ಒಂದಾಗಿದೆ.

    ಈ ಒಂದು ವಾರದಲ್ಲಿ ಕನಿಷ್ಠ ಐದು ದಿನಗಳು ವಾಕಿಂಗ್ ಜಾಗಿಂಗ್ [Walking jogging] ಮೂವತ್ತು ನಿಮಿಷಗಳ ಕಾಲ ಮಾಡಬೇಕು. ಇದರಿಂದಲೂ ಊತ ಮತ್ತು ಬಾವುಗಳ ಸಮಸ್ಯೆಯನ್ನು ಹೋಗಲಾಡಿಸಬಹುದು. ಕಾಲಿನ ಗಾಯವಾಗಿ ಬಾವು ಮತ್ತು ಊತ ಸಂಭವಿಸುತ್ತವೆ ಅದರ ನಿವಾರಣಾ ಕ್ರಮವನ್ನು ತಿಳಿದುಕೊಳ್ಳೋಣ.

    ಕೆಲವೊಂದು ಸಮಯದಲ್ಲಿ ಕಾಲಿಗೆ ಪೆಟ್ಟು ಬಂದು ಕಾಲಿಗೆ ಬಾವು ಬಂದಿರುತ್ತದೆ. ಆ ಸಂಧರ್ಭದಲ್ಲಿ ಮನೆಯಲ್ಲೇ ಇರುವ ಪದಾರ್ಥಗಳನ್ನು ಬಳಸಿ ಬಾವು ಕಡಿಮೆ ಮಾಡಿಕೊಳ್ಳಬಹುದು. ಕೆಂಪು ಮೆಣಸು [Red pepper] ಮತ್ತು ಹರಲೇಳೆ ಜಜ್ಜಿ ಲೇಪನ ಮಾಡಿಕೊಂಡು ಬಾವು ಆದ ಜಾಗದಲ್ಲಿ ಹಚ್ಚಬೇಕು. ಕೆಲವೇ ಕ್ಷಣಗಳಲ್ಲಿ ಅಲ್ಲಿ ರಕ್ತ ಪರಿಚಲನೆ ಸರಾಗವಾಗಿ ಆಗುತ್ತದೆ. ಇದರಿಂದ ಬಹು ಮತ್ತು ಊತ ಕಡಿಮೆಯಾಗುತ್ತದೆ. ಹೀಗೆ ಕಡಿಮೆ ಮಾಡಿಕೊಳ್ಳಬಹುದು. ಹೀಗೆ ಈ ರೀತಿಯಲ್ಲಿ ಮನೆಯಲ್ಲೇ ಇರುವ ಪದಾರ್ಥಗಳನ್ನು ಬಳಸಿ ಸುಲಭವಾಗಿ ನೋವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Ads December 4, 2021

    ATM

    Comments are closed.

    Demo
    Don't Miss
    Local News November 18, 2026

    ನ.22 : ಮಂಗಳೂರು ಪುರಭವನದಲ್ಲಿ ಬಂಟರ ಗ್ರಾಮ ಪ್ರತಿನಿಧಿ ಸಮ್ಮೇಳನ

    ಮಂಗಳೂರು, ನ. 18 : ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿಯ ಇದರ ಆಶ್ರಯದಲ್ಲಿ ಗ್ರಾಮ…

    ಥೈಲ್ಯಾಂಡ್ ನ ಫುಕೆಟ್ ನಲ್ಲಿರುವ ವಾಣಿಜ್ಯ ಕಟ್ಟಡದಲ್ಲಿಅಗ್ನಿ ಅವಘಡ- 11 ಮಂದಿ ಸಾವು

    November 17, 2026

    ಪದವು ಪಶ್ಚಿಮ ವಾರ್ಡಿನ ಯು. ಶ್ರೀನಿವಾಸ ಮಲ್ಯ ಬಡಾವಣೆಯಲ್ಲಿ ನೂತನ ಶಾಖಾ ಗಂಥಾಲಯ ಕಟ್ಟಡದ ಉದ್ಘಾಟನೆ

    November 16, 2026

    ನ.17 : ದ ಸಾಫ್ರನ್ ಫ್ರಂಟ್ ಕೇಸರಿ ಒಕ್ಕೂಟದ ನೇತೃತ್ವದಲ್ಲಿ ಕದ್ರಿ ಮೈದಾನದಲ್ಲಿ ಸಂತ ಸಂಸ್ಮರಣಾ ಕಾರ್ಯಕ್ರಮ, ಸಾರ್ವಜನಿಕ ಗೋ ಪೂಜೆ

    November 15, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.